ಪಕ್ಷದಿಂದ ಉಚ್ಚಾಟಿಸಿದ್ರೆ 40 ಸಾವಿರ ಕೋಟಿ ರೂ. ಅವ್ಯವಹಾರದ ದಾಖಲೆ ಬಿಡುಗಡೆ: ಬಿಜೆಪಿ ಹೈಕಮಾಂಡ್ ಗೆ ಯತ್ನಾಳ್ ಟೆನ್ಶನ್

2023-12-28 90

ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದ ವೇಳೆ 40% ಕಮಿಷನ್ ಪಡೆಯುತ್ತಿದೆ ಎಂದು ಪದೇ ಪದೇ ಆರೋಪಿಸುತ್ತಿದ್ದ ಕಾಂಗ್ರೆಸ್ಗೆ ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕೊಟ್ಟ ಸ್ಫೋಟಕ ಹೇಳಿಕೆ ಪುಷ್ಟಿ ನೀಡಿದಂತಾಗಿದೆ. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂ.ಗಳ ಭ್ರಷ್ಟಾಚಾರ ಎಸಗಿದೆ ಎಂದು ಯತ್ನಾಳ್ ಆರೋಪಿಸಿದ್ದಾರೆ.

#BasanagowdaPatilYatnal #BSYediyurappa #Covid19 #CoronaMask #BJPGovt #BJPCorruption #BJPHighCommand #YatnalControversy #YatnalStatement #CMSiddaramaiah #BYVijayendra
~HT.290~PR.28~ED.288~CA.37~##~

Videos similaires