ಭಾರತೀಯ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ದರ್ಶನಕ್ಕೆ ಅವಕಾಶ ನೀಡುವುದಿಲ್ಲವೆಂದು ಕರ್ನಾಟಕ ದೇವಸ್ಥಾನ ಮಹಾಸಂಘ ದೇಗುಲಗಳ ಮುಂದೆ ಬೋರ್ಡ್ ಹಾಕಲಿದೆ.ಜ. 10ರಿಂದ ಜನಜಾಗೃತಿ ಅಭಿಯಾನವನ್ನು ಆರಂಭಿಸಲಾಗಿದೆ.
#TempleDressCode #Bangaloretemples #Indianculture, #Hindutemple #Satvik #Karnatakatemples #Templeattire, #Saree #Dhothi #Panche #Kurthi #Sanathan
~HT.290~ED.34~CA.37~PR.28~##~