ರಾಮಲಲ್ಲ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮದ ಮಧ್ಯೆ ಶಿವಮೊಗ್ಗದಲ್ಲಿ ಅಲ್ಲಾಹು ಅಕ್ಬರ್ ಎಂದು ಕೂಗಿದ ಮಹಿಳೆ

2024-01-23 946

ಶಿವಮೊಗ್ಗದಲ್ಲಿ ಮಹಿಳೆಯೊಬ್ಬರು ಅಲ್ಲಾಹು ಅಕ್ಬರ್‌ ಎಂದು ಘೋಷಣೆ ಕೂಗಿರುವ ವಿಡಿಯೋ ಸಾಕಷ್ಟು ವೈರಲ್‌ ಆಗಿದೆ. ಜಿಲ್ಲಾ ಬಿಜೆಪಿ ಘಟಕ ಹಮ್ಮಿಕೊಂಡಿದ್ದ ಸಂಭ್ರಮಾಚಾರಣೆ ವೇಳೆ ಈ ಘಟನೆ ನಡೆದಿದೆ.

#AllahuAkbar #PMModi #Shivamogga #BJP #RamlallaPranPrathishtapana, #Ayodhye #Ram #JaiSriRam #Muslims
~HT.290~ED.34~PR.28~

Videos similaires