ಉದ್ದೇಶಪೂರ್ವಕವಾಗಿ ಸಾರ್ವಜನಿಕ ಆಸ್ತಿ ಹಾನಿ ಮಾಡಿದ ಆರೋಪದ ಮೇಲೆ ಪೊಲೀಸರು ಮಂಗಳವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇತರ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹೇಳಿದ್ದಾರೆ.
Assam Chief Minister Himanta Biswa Sharma said the police on Tuesday registered an FIR against Congress leader Rahul Gandhi and other leaders on charges of willful damage to public property.
#RahulGandhi #HimanthaBiswaSharma #BJP #Congress #Assam
~HT.188~ED.32~PR.160~