ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರುವುದಕ್ಕೆ ಆಸೆ ವ್ಯಕ್ತಪಡಿಸುತ್ತಿದ್ದಾರೆ. ನನ್ನ ಜತೆ ಕಾಂಗ್ರೆಸ್ ಸೇರಿದವರೆಲ್ಲ ವಾಪಸ್ ಬರುತ್ತಾರೆ. ನಾವು ನಿಮ್ಮ ಜೊತೆ ಬಿಜೆಪಿಗೆ ಬರುತ್ತೇವೆ ಎನ್ನುತ್ತಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
#BJP #Congress #LakshmanSavdi #JagadeeshShettar #OperationKamala #BYVijayendra #BSYediyurappa #LoksabhaElection
~HT.290~PR.160~ED.32~