Bharat Mobility Global Expo 2024 | Maruti Suzuki Wagon R Flex-Fuel Showcased | Giri Mani

2024-02-03 4

Maruti Suzuki Wagon R Flex-Fuel Showcased Details In Kannada by Giri Kumar | ಮಾರುತಿ ಸುಜುಕಿ ವ್ಯಾಗನ್ಆರ್ ಕಾರು ದೊಡ್ಡ ಸಂಖ್ಯೆಯಲ್ಲಿ ಮಧ್ಯಮ ವರ್ಗದ ಜನರನ್ನು ಸೆಳೆದಿದೆ. ಇದೀಗ ದೆಹಲಿಯಲ್ಲಿ ನಡೆಯುತ್ತಿಯುವ ಭಾರತ್ ಮೊಬಿಲಿಟಿ ಎಕ್ಸ್‌ಪೋದಲ್ಲಿ ಫ್ಲೆಕ್ಸ್ ಫ್ಯುಯೆಲ್ ಚಾಲಿತ ಮಾರುತಿ ಸುಜುಕಿ ವ್ಯಾಗನ್ಆರ್ ಕಾರನ್ನು ಪ್ರದರ್ಶಿಸಲಾಗಿದೆ. ಈ ಮಾರುತಿ ವ್ಯಾಗನ್ಆರ್ ಫ್ಲೆಕ್ಸ್ ಫ್ಯುಯೆಲ್ ಮಾದರಿಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಈ ವೀಡಿಯೋವನ್ನು ಸಂಪೂರ್ಣವಾಗಿ ವೀಕ್ಷಿಸಿ.

#marutisuzukiwagonrflexfuel #bharatmobilityglobalexpo2024 #marutisuzuki #drivesaprkkannada
~PR.156~