ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿ; ಸಂಸತ್‌ ನಲ್ಲಿ ಕೈಜೋಡಿಸಿ ಮನವಿ ಮಾಡಿದ ಹೆಚ್‌ ಡಿ ದೇವೇಗೌಡ

2024-02-08 52

ಕರ್ನಾಟಕದಲ್ಲಿ ಆಗುತ್ತಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹಾಗೂ ರಾಜ್ಯ ಸಭೆ ಸದಸ್ಯರಾದ ಹೆಚ್‌ ಡಿ ದೇವೇಗೌಡ್ರು ಧ್ವನಿ ಎತ್ತಿದ್ದಾರೆ. ಮೇಕೆದಾಟು ಯೋಜನೆಯ ವಿಷಯವನ್ನು ಪ್ರಸ್ತಾಪ ಮಾಡಿದ ದೇವೇಗೌಡ್ರು, ರಾಜ್ಯದ ಕುಡಿಯುವ ನೀರಿನ ಸಮಸ್ಯೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

#DeveGowda #JDS #NarendraModi #PMModi #Parliment #MakedatuScheme
~HT.290~ED.32~PR.160~

Videos similaires