ಕತಾರ್‌ನಲ್ಲಿ ಇಸ್ರೇಲ್ ಪರ ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಬಂಧಿತರಾಗಿ ಮರಣದಂಡನೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಎಲ್ಲಾ 8 ಮಂದಿ ಹಿರಿಯ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ. ಸುಮಾರು 18 ತಿಂಗಳ ಕಾಲ ಜೈಲಿನಲ್ಲಿ ಕಳೆದ ಅವರ ಪೈಕಿ ಏಳು ಮಂದಿ ಈಗಾಗಲೇ ಸ್ವದೇಶಕ್ಕೆ ಮರಳಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದು ಭಾರತಕ್ಕೆ ಬಹು ದೊಡ್ಡ ರಾಜತಾಂತ್ರಿಕ ಗೆಲುವುಗಳಲ್ಲಿ ಒಂದು ಎಂದು ಹೇಳಲಾಗಿದೆ. ಇನ್ನು ಕತಾರ್‌ನಲ್ಲಿ ಬಂಧಿತರಾಗಿದ್ದ, ದಹ್ರಾ ಗ್ಲೋಬಲ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ರು.
#NarendraModi #Qatar #IndianArmy #PMModi #AjithDhoval #SJaiShankar #2024LokasabhaElection #Pakistana #India #IndiaVSPakistan #IndianArmy #PakistanArmy #Russia #Canada #China #Imrankhan #NawazSharif #PTI #International #LOC #Qatar #IndianArmy
~HT.290~PR.160~ED.34~CA.37~##~