Karnataka Budget 2024: ಬಿಟ್ಟಿ ಗ್ಯಾರಂಟಿ, ದಿವಾಳಿ ಎಂದು ಸುಳ್ಳು ಸುದ್ದಿ: ಕೇಂದ್ರದ ವಿರುದ್ಧ ಸಿಎಂ ಕಿಡಿ

2024-02-16 22

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 16 ರ ಶುಕ್ರವಾರ ಕರ್ನಾಟಕದ 2024-25ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಬಜೆಟ್ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ ಬಜೆಟ್ ಕೂಡ. ಈ ಬಾರಿ 3,71,383 ಕೋಟಿ ರೂಪಾಯಿಯ ಬಜೆಟ್ ಮಂಡಿಸಲಾಗುತ್ತಿದೆ.

#CMSiddaramaiah #KarnatakaBudget2024 #Loksabhaelections2024 #CongressGuarantee #Karnatakapolitics #Budget #KarnatakaEconomics #Agriculturesector #KarnatakaFarmers #Karnatakaindustrialsector  #Pricehike #Petrol #BengaluruDevelopment #VidhanaSoudha

~HT.290~ED.32~PR.160~