ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದೆ. ಆರೋಗ್ಯ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಭರ್ಜರಿ ಕೊಡುಗೆ ನೀಡಿದೆ.
#CMSiddaramaiah #KarnatakaBudget2024 #Loksabhaelections2024 #CongressGuarantee #Karnatakapolitics #Budget #KarnatakaEconomics #Agriculturesector #KarnatakaFarmers #Karnatakaindustrialsector #Pricehike #Petrol #BengaluruDevelopment #VidhanaSoudha
~HT.290~PR.160~ED.32~