ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿ ನಾಯಕರಿಗೆ ಪ್ರತಿಷ್ಠೆಯ ಪ್ರಶ್ನೆಯಾದರೇ ಇತ್ತ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಸಭಾ ಕ್ಷೇತ್ರ ಅಸ್ತಿತ್ವ ಪ್ರಶ್ನೆ ಎನ್ನಲಾಗಿದೆ. ಹೀಗಾಗಿ ಮೈಸೂರು ಕ್ಷೇತ್ರದಲ್ಲಿ ಡಾಲಿ ಧನಂಜಯ ಅವರನ್ನ ಕಣಕ್ಕಿಳಿದರೇ ದೊಡ್ಡ ಮಟ್ಟದ ಸಂಚಲನ ಸೃಷ್ಟಿಯಾಗುವುದರಲ್ಲಿ ಎರಡು ಮಾತಿಲ್ಲ.
#DolyDhananjaya #PratapSimha #CMSiddaramaiah #CongressCandidate #MysoreKodaguConstituency, #LoksabhaElections2024 #YatindraSiddaramaiah
~HT.188~ED.288~PR.28~