ಈ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಗೆಲ್ಲೋ ಅಭ್ಯರ್ಥಿಗಳೇ ಸಿಕ್ಕಿಲ್ಲ! ಇವ್ರಿಗೆ ಟಿಕೆಟ್ ಕೊಟ್ರೆ ಗೆಲ್ಬೋದಾ?

2024-02-18 205

ಮುಂಬರುವ ಲೋಕಸಭಾ ಚುನಾವಣೆಯಲ್ಲಿ 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲ್ಲಲೇಬೇಕೆಂದು ಟಾರ್ಗೆಟ್‌ ಹಾಕಿಕೊಂಡಿರುವ ಆಡಳಿತಾರೂಢ ಕಾಂಗ್ರೆಸ್‌ ಪಕ್ಷಕ್ಕೆ 10 ಕ್ಷೇತ್ರಗಳಲ್ಲಿ ಗೆಲ್ಲಬಲ್ಲ ಸಮರ್ಥ ಅಭ್ಯರ್ಥಿಗಳೇ ಇಲ್ಲ. ಮೂರ್ನಾಲ್ಕು ಸಮೀಕ್ಷೆಗಳು ನಡೆದರೂ ಈ ಕ್ಷೇತ್ರಗಳಲ್ಲಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗಿಲ್ಲ.

congress candidate confusion for Loksabha elections 2024 in Karnataka
#KarnatakaLoksabhaelections2024 #Congresscandidatelist #KaravaliKarnataka #JDSBJPAlliance #KaravaliBJP #PMmodi #KarnatakaCongress
~ED.32~HT.188~PR.28~##~