ಕರ್ನಾಟಕದಲ್ಲಿ ಸರಿಯಾದ ಸಮಯಕ್ಕೆ ಮಳೆ ಇಲ್ಲದೇ ಬೆಳೆಯೂ ಇಲ್ಲದಂತಾಗಿದೆ, ಇದರಿಂದ ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ರೈತರು ಕಂಗಾಲಾಗಿದ್ದಾರೆ. ಅಲ್ಲದೇ ಜಾನುವಾರುಗಳಿಗೆ ಮೇವು ಸಮಸ್ಯೆ ಎದುರಾಗಿದೆ. ಇದರ ಮಧ್ಯೆ ಕೋಡಿ ಮಠದ ಡಾ.ಶಿವನಂದ ಶಿವಯೋಗಿ ಸ್ವಾಮೀಜಿ ಸ್ಫೋಟಕ ಭವಿಷ್ಯವೊಂದು ನುಡಿದಿದ್ದು, ರೈತರಿಗೆ ಒಳ್ಳೆಯದಾಗಲಿದೆ ಎನ್ನುವ ಭವಿಷ್ಯ ನುಡಿದಿದ್ದಾರೆ.ಕರ್ನಾಟಕದಲ್ಲಿ ಸರಿಯಾದ ಸಮಯಕ್ಕೆ ಮಳೆ ಬರುವುದಿಲ್ಲ, ಇದರಿಂದ ರಾಜ್ಯದಲ್ಲಿ ಬರಗಾಲ ಆವರಿಸಿದೆ, ರೈತರು ಕಂಗಾಲಾಗಿದ್ದಾರೆ. ಜಾನುವಾರುಗಳಿಗೆ ಮೇವು ಸಮಸ್ಯೆ ಎದುರಾಗಿದೆ. ಇದರ ಮಧ್ಯೆ ಕೋಡಿ ಮಠದ ಡಾ.ಶಿವಾನಂದ ಶಿವಯೋಗಿ ಸ್ವಾಮೀಜಿ ಸ್ಫೋಟಕ ಭವಿಷ್ಯವೊಂದು ನುಡಿದಿದ್ದು, ರೈತರಿಗೆ ಒಳ್ಳೆಯದಾಗಲಿದೆ ಎನ್ನುವ ಭವಿಷ್ಯ ನುಡಿದಿದ್ದಾರೆ.
#KodiShree #Karnataka #BJP #Congress #Ugadi #Newyear #ShivanandaShivayogiKodiMat
~HT.290~ED.32~PR.160~