ರಾಹುಲ್ ಗಾಂಧಿ ಸೂಚನೆಯಂತೆ ಕೇರಳದ ಕುಟುಂಬಕ್ಕೆ ₹15 ಲಕ್ಷ ಪರಿಹಾರ

2024-02-20 158

ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಕೇಂದ್ರದ ವಿರುದ್ಧ ಹೋರಾಟ ನಡೆಸುತ್ತಿರುವ ರಾಜ್ಯ ಸರ್ಕಾರ ಇದೀಗ ಕೇರಳದ ವ್ಯಕ್ತಿಯೊಬ್ಬನಿಗೆ ಪರಿಹಾರ ನೀಡಿದ್ದು ಯಾಕೆ ಎಂದು ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಕಾಡಾನೆ ದಾಳಿಯಿಂದ ಮೃತಪಟ್ಟ ಕೇರಳದ ವ್ಯಕ್ತಿಯ ಕುಟುಂಬಕ್ಕೆ ರಾಹುಲ್ ಗಾಂಧಿ ಮಾತಿನಂತೆ ₹15 ಲಕ್ಷ 15 ಲಕ್ಷ ಬಿಡುಗಡೆ ಮಾಡಿದ್ದು ಖಂಡನೀಯ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ.

#RahulGandhi #BJP #Congress #EshwarKhandre #Kerala #Vayanadu #ElephantAttck
~HT.290~PR.160~ED.34~

Videos similaires