ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆಯೇ ಕಾಂಗ್ರೆಸ್ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಬಿಜೆಪಿಯ ಹಾಲಿ ಸಂಸದ ಪ್ರತಾಪ್ ಸಿಂಹರನ್ನು ಈ ಬಾರಿ ಮಣಿಸಬೇಕು ಎಂದು ಪಣತೊಟ್ಟಿರುವ ಕಾಂಗ್ರೆಸ್ಗೆ ಸೂಕ್ತ ಅಭ್ಯರ್ಥಿಯೇ ಸಿಗುತ್ತಿಲ್ಲ ಎಂಬ ಗುಸುಗುಸು ಕೇಳಿಬರುತ್ತಿದೆ.
#PratapSimha #LoksabhaElections2024 #CMSiddaramaiah #MysoreKodaguConstituency #YatindraSiddaramaiah #CongressMPCandidate #PMModi
~HT.290~PR.28~ED.288~CA.37~##~