ಬರ್ತ್‌ಡೇ ಪಾರ್ಟಿಯಲ್ಲಿ ದರ್ಶನ್ ಡ್ಯಾನ್ಸ್ ಮಾಡಿದ್ದ ವಿಡಿಯೋ ವೈರಲ್ ಆಗುತ್ತಿದೆ.

2024-03-06 45

ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ಸಾಲು ಸಾಲು ಕಾರ್ಯಕ್ರಮಗಳಲ್ಲಿ ಭಾಗಿ ಆಗುತ್ತಿದ್ದಾರೆ. ಬರ್ತ್‌ಡೇ ಪಾರ್ಟಿ, ಆಪ್ತರ ಮದುವೆ ಸಮಾರಂಭ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿರುವ ಫೋಟೊಗಳು, ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ರಾರಾಜಿಸುತ್ತಿದೆ.

Challenging Star Darshan has recently been participating in series of shows. Photos and videos of many events including birthday party, close friends' wedding ceremony are trending on social media.

#Darshan #DBoss #DBossBirthday #SocialMedia #Sandalwood #ViralVideo #DBossFan #Jajiraju #Instagram #Katera #Devil

Videos similaires