PM Modi ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ ರಾಹುಲ್ ಗಾಂಧಿಗೆ ಎಚ್ಚರಿಕೆ ಕೊಟ್ಟ ಚುನಾವಣಾ ಆಯೋಗ

2024-03-07 5

ಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರ, ಭಾಷಣದ ತಯಾರಿಯಲ್ಲಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಹಿನ್ನಡೆಯಾಗಿದೆ. ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸುವ ಹುಮ್ಮಸ್ಸಿನಲ್ಲಿದ್ದ ರಾಹುಲ್ ಗಾಂಧಿ ಅವರನ್ನು ಚುನಾವಣಾ ಆಯೋಗ ಎಚ್ಚರಿಸಿದೆ.

#LokSabhaElection2024 #RahulGandhi #electionscommission #PMModi #ModivsRahulGandhi

~HT.188~PR.28~ED.32~

Free Traffic Exchange