Bengaluru water Crisis ನೀರಿನ ಸಮಸ್ಯೆ ಬಗೆಹರಿಸದಿದ್ರೆ ಹೋರಾಟ ಗ್ಯಾರಂಟಿ! MP Tejasvi Surya Warning

2024-03-07 19

ಸರ್ಕಾರದ ನಿರ್ಲಕ್ಷ್ಯ, ಬೇಜವಾಬ್ದಾರಿತನದಿಂದ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣವಾಗುತ್ತಿದೆ. ರಾಜ್ಯ ಸರ್ಕಾರ ತಕ್ಷಣವೇ ಬೆಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸದಿದ್ದರೆ BJP ಪಕ್ಷವು ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ ಸಂಸದ ತೇಜಸ್ವಿ ಸೂರ್ಯ

#MPTejasviSurya #BangaloreWatercrisis #Cauverywater #Bangalorecitizens, #Congressgovernment #Drinkingwater


~HT.188~ED.32~PR.28~