39 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ ಕಾಂಗ್ರೆಸ್: ಇಲ್ಲಿದೆ ನೋಡಿ ಲಿಸ್ಟ್

2024-03-09 9

ಕರ್ನಾಟಕದ 7, ತೆಲಂಗಾಣದ 4, ಛತ್ತೀಸ್ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಕ್ಕಿಂ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಈ ಮೂಲಕ ಒಟ್ಟು 39 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡಗಡೆ ಮಾಡಿದೆ.


#CongressCandidatelist #RahulGandhi, #Vayanad #DKSuresh #KarnatakaLoksabhaseats #Loksabhaelections2024 #Congresslist

~HT.290~PR.28~ED.288~

Videos similaires