ಲೋಕಸಭೆ ಚುನಾವಣೆಗೆ ಮೊದಲೇ ಯಡಿಯೂರಪ್ಪ ಅವರನ್ನ ವಿಶ್ವಾಸಕ್ಕೆ ತೆಗೆದುಕೊಂಡ ಬಿಜೆಪಿ ಕೇಂದ್ರ ನಾಯಕರು ಹೊಸ ನಡೆ ಇಟ್ಟಿದ್ದಾರೆ. ಹಾಗಾದರೆ ಇದೀಗ ಕರ್ನಾಟಕದಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಆಯ್ಕೆಯಲ್ಲಿ ಕೂಡ ಯಡಿಯೂರಪ್ಪ ಅವರ ಮಾತೇ ಫೈನಲ್ ಆಗಿರುತ್ತಾ?
#BSYediyurappa #Loksabhaelections2024 #AnanthKumarHegde #ShobhaKarandlaje #KarnatakaLoksabhaSeats #PMModi #BSYpolitics #BJPLoksabhaTicketslist
~HT.290~PR.28~ED.32~