ಅರಮನೆಯ ಎಸಿ ಕೋಣೆಯಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕಲು ಯದುವೀರ್ ಬಂದರೆ ಸ್ವಾಗತಿಸದೆ ಇರಲಾಗುತ್ತಾ? ರಾಜ – ಪ್ರಜೆ ನಡುವೆ ವ್ಯತ್ಯಾಸ ತೆಗೆದು ರಾಜರೇ ಪ್ರಜೆಗಳ ಜೊತೆ ಇರಲು ಬಂದರೆ ನನ್ನ ಸ್ವಾಗತ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
#PratapSimha #YaduveerOdeyar #MysoreKodaguconstituency, #Loksabhaelections2024 #Vijayendra #BSYediyurappa #BJPTicketList #VSomanna
~HT.188~ED.32~PR.28~