ಇನ್ಫೋಸಿಸ್ ಫೌಂಡೇಷನ್‌ನ ಅಧ್ಯಕ್ಷೆ ಹಾಗೂ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಸುಧಾಮೂರ್ತಿ ಅವರು ರಾಜ್ಯ ಸಭೆಯ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದರು. ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಂದ ಗುರುವಾರ ಪ್ರಮಾಣ ವಚನ ಬೋಧನೆ ಮಾಡಲಾಗಿದೆ
#SudhaMurthy #RajyasabhaMember #PMModi #PresidentDroupadiMurmu #Infosys #VeerendraHegde #BJP
#Dharmasthala
~HT.188~ED.288~PR.28~