ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪಲು ಕಾರಣ ಯಡಿಯೂರಪ್ಪ ಅಲ್ಲ: ಅಸಲಿ ಕಾರಣ ಇಲ್ಲಿದೆ ನೋಡಿ!

2024-03-14 2,779

ಲೋಕಸಭಾ ಚುನಾವಣೆ 2024ರ ಕರ್ನಾಟಕದ ಅಭ್ಯರ್ಥಿಗಳನ್ನ ಘೋಷಣೆ ಮಾಡಿದ್ದು, ಮೊದಲೇ ಅಂದುಕೊಂಡಂತೆ ಹಲವು ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಿದೆ. ಅದರಲ್ಲೂ ಈ ಪಟ್ಟಿಯಲ್ಲಿ ಮೈಸೂರು & ಕೊಡಗು ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ಈಗ, ಮಾಜಿ ಸಂಸದ ಆಗೋದು ಪಕ್ಕಾ ಆಗಿದೆ.

The candidates for Karnataka Lok Sabha Election 2024 have been announced and as expected many sitting MPs have lost their tickets. Especially in this list Pratap Singh, the current MP of Mysore & Kodagu Constituency, is now a former MP.

#BJP #Congress #LokasabhaElection2024 #PMModi #PrathapSimha #YaduveerWodeyar 
~HT.290~PR.160~ED.288~

Videos similaires