ಸಮಾನ ಕೆಲಸಕ್ಕೆ ಸಮಾನ ವೇತನ ನಿಯಮ ಜಾರಿಗೆ ತರಬೇಕು : ಡಾ. ವಿ.ಪಿ. ನಿರಂಜನಾರಾಧ್ಯ

2024-03-18 3

"ಸಂವಿಧಾನದ ಮೇಲೆ ಗೌರವ ಇದ್ದರೆ, ಶಿಕ್ಷಕರಿಗೆ ಕನಿಷ್ಠ ವೇತನವನ್ನಾದರೂ ನೀಡಬೇಕಿತ್ತು"

► ಬೆಂಗಳೂರು: ಅತಿಥಿ ಶಿಕ್ಷಕರ ವಾರ್ಷಿಕ ರಾಜ್ಯ ಸಮ್ಮೇಳನದಲ್ಲಿ ಶಿಕ್ಷಣ ತಜ್ಞ ಡಾ. ವಿ.ಪಿ. ನಿರಂಜನಾರಾಧ್ಯ ಮಾತು

#varthabharati #bengaluru

Videos similaires