ನಮ್ಮ ಕಾರ್ಯಕರ್ತರು ಮತ್ತು ರಾಜ್ಯದ ಜನರು ನನಗೆ ಅನ್ಯಾಯವಾಗಿದೆ ಎಂದು ಹೇಳುತ್ತಿದ್ದಾರೆ. ನನ್ನನ್ನು ಬಿಜೆಪಿಯಿಂದ ದೂರ ಮಾಡೋಕೆ ಯಾರಿಂದಲೂ ಆಗಲ್ಲ. ನಾನು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಹೇಳಿದರು.
#BSYediyurappa, #KSEshwarappa, #KEKanthesh #haveriTicket, #Shivamogga #LoksabhaElections2024 #BJPSecondList #BJPMPTicket, #BYVijayendra
~HT.290~PR.28~ED.288~