ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಕಾವು ಏರುವುದರಲ್ಲಿ ಮಾಜಿ ಸಚಿವ ಈಶ್ವರಪ್ಪ ಪ್ರಮುಖ ಪಾತ್ರ ವಹಿಸಿದ್ದಾರೆ

2024-03-21 53

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಕಾವು ಏರುವುದರಲ್ಲಿ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಪ್ರಮುಖ ಪಾತ್ರ ವಹಿಸಿದ್ದಾರೆ. ಪುತ್ರ ಕಾಂತೇಶ್‌ಗೆ ಹಾವೇರಿ ಕ್ಷೇತ್ರದ ಟಿಕೆಟ್ ಸಿಕ್ಕಿಲ್ಲ ಎಂದು ಅಸಮಾಧಾನಗೊಂಡ ಅವರು ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯವ ಘೋಷಣೆ ಮಾಡಿದ್ದಾರೆ.

Former minister K. S. Eshwarappa played an important role. Upset that his son Kantesh did not get a ticket from the Haveri constituency, he has announced that he will contest as a non-party candidate in Shimoga.

#LokasabhaElections2024 #BJP #Congress #LokasabhaElection2024 #Eshwarappa #BSYediyurappa #PMNarendraModi

Videos similaires