ಕಾಂಗ್ರೆಸ್‌ ಪಕ್ಷದ ಬ್ಯಾಂಕ್‌ ಖಾತೆಯಿಂದ ಹಣ ವಿತ್‌ ಡ್ರಾ‌ ಆಗಿದೆ ಎಂದ ಸೋನಿಯಾ ಗಾಂಧಿ!

2024-03-22 14

ಆದಾಯ ತೆರಿಗೆ ಪಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ (Congress) ಹಲವು ಬ್ಯಾಂಕ್‌ ಖಾತೆಗಳನ್ನು ಆದಾಯ ತೆರಿಗೆ ಇಲಾಖೆಯು (Income Tax Department) ತಡೆ ಹಿಡಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ (Sonia Gandhi) ಆರೋಪಿಸಿದ್ದಾರೆ.

#Congress #RahulGandhi #BJP #PMModi #NarendraModi #LokasabhaElections2024 #IncomeTax 

~HT.290~PR.160~ED.288~

Videos similaires