2024 ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಗೆದ್ದು ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಕಾವೇರಿ ನದಿಗೆ ನಿರ್ಮಿಸಲು ಯೋಜಿಸಿರುವ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ತಡೆಯುವುದಾಗಿ ಡಿಎಂಕೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವುದು ರಾಜ್ಯಕಾಂಗ್ರೆಸ್ ಮುಖಂಡರಿಗೆ ತೀವ್ರ ಇರಿಸು ಮುರಿಸು ಉಂಟು ಮಾಡಿದೆ.The announcement by the DMK party in its manifesto that if the Indian coalition wins the 2024 Lok Sabha elections and comes to power, it will stop the Mekedatu dam project planned to be built on the Kaveri river in Karnataka, has caused a serious upheaval to the state Congress leaders.
#MakeDatu #BJP #Congress #INDIAAlliance #DMK #Tamilunadu #MKStalin #LokasabhaElection2024
~HT.188~ED.34~PR.160~