ರಾಜಸ್ಥಾನದ ಜೈಪುರದಲ್ಲಿ ಗುರುವಾರ ನಡೆದ ಕಂಪನಿಯ ವಾರ್ಷಿಕ ಸಮ್ಮೇಳನದಲ್ಲಿ ಇದೇ ಮೊದಲ ಬಾರಿಗೆ ಐಡಿ.4 ಎಲೆಕ್ಟ್ರಿಕ್ ಕಾರನ್ನು ಅದ್ದೂರಿಯಾಗಿ ಪ್ರದರ್ಶನ ಮಾಡಲಾಗಿದೆ. ಆಕರ್ಷಕ ವಿನ್ಯಾಸ, ಅತ್ಯಾಧುನಿಕ ಫಿಚರ್ಸ್ ಮತ್ತು ಹೆಚ್ಚು ರೇಂಜ್ ಹೊಂದಿರುವ ಈ ಹೊಸ ಫೋಕ್ಸ್‌ವ್ಯಾಗನ್ ಐಡಿ.4 ಎಲೆಕ್ಟ್ರಿಕ್ ಕಾರಿನ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ವಿಡಿಯೋ ನೋಡಿ.
#volkswagenid4 #volkswagen #ev #drivesaprkkananda
~ED.157~