KS Eshwarappa BJP ವಿರುದ್ಧ ತೊಡೆತಟ್ಟಿದ್ದಾರೆ | Lokasabha Elections 2024

2024-03-23 19

ಬಿಜೆಪಿಯ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ತಮ್ಮದೆ ಪಕ್ಷದ ವಿರುದ್ಧ ತೊಡೆತಟ್ಟಿದ್ದಾರೆ. ಯಾರ ಮಾತುಗೂ ಬಗ್ಗದ ಅವರು ಶಿವಮೊಗ್ಗದಿಂದ ಸ್ವತಂತ್ರವಾಗಿ ಸ್ಪರ್ಧಿಸಿ ಗೆಲ್ಲುತ್ತೇನೆ ಎಂದು ಸವಾಲು ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬಂದು ಮನಸ್ಸು ಬದಲಾಯಿಸುವ ಪ್ರಯತ್ನ ಮಾಡಿದರೂ ಕೂಡ ಸ್ವತಂತ್ರವಾಗಿ ಸ್ಪರ್ಧಿಸಿ ಗೆಲ್ಲುತ್ತೇನೆ ಎಂದಿದ್ದಾರೆ.ಈ ಹಿಂದೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರಕ್ಕೆ ತಮ್ಮ ಪುತ್ರನಿಗೆ ಟಿಕೆಟ್ ನಿರಾಕರಿಸಿರುವ ಬಿಜೆಪಿಯ ಹೈಕಮಾಂಡ್ ವಿರುದ್ಧ ತಿರುಗಿ ಬಿದ್ದಿದ್ದಾರೆ ಬಿಜೆಪಿಯ ಹಿರಿಯ ಕೆ.ಎಸ್.ಈಶ್ವರಪ್ಪ.Senior BJP leader KS Eshwarappa has taken a stand against the party. Unbowed by anyone's words, he has challenged that he will contest and win independently from Shimoga. Even if Prime Minister Narendra Modi comes and tries to change his mind, he has said that he will contest independently and win. BJP's senior KS Eshwarappa has turned against the high command of the BJP, which has denied his son a ticket for the Haveri-Gadag Lok Sabha constituency

#LokasabhaElections2024 #BJP #Congress #LokasabhaElection2024 #Eshwarappa #BSYediyurappa #PMNarendraModi

~HT.188~ED.288~PR.160~