Congress ಸರ್ಕಾರ ಪತನ ಎಚ್‌.ಡಿ.ಕುಮಾರಸ್ವಾಮಿ ನುಡಿದ ಭವಿಷ್ಯ ನಿಜವಾಗಲಿದ್ಯಾ?

2024-03-29 26

ಲೋಕಸಭೆ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆ ಆಗಿದ್ದು, ಎಲ್ಲಾ ಪಕ್ಷಗಳಿಂದಲೂ ಬಹುತೇಕ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿದೆ. ಹಾಗೆಯೇ ಒಬ್ಬರ ಮೆಲ್ಲೊಬ್ಬರು ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ. ಹಾಗೆಯೇ ಇದೀಗ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‌ ಸರ್ಕಾರದ ಬಗ್ಗೆ ಭಯಾನಕ ಭವಿಷ್ಯವೊಂದನ್ನು ನುಡಿದಿದ್ದಾರೆ. ಹಾಗಾದರೆ ಆ ಭವಿಷ್ಯ ಏನು ಎಂದು ಇಲ್ಲಿ ತಿಳಿಯಿರಿ.

The dates for the Lok Sabha elections have already been announced and candidates for most of the constituencies have been announced by all the parties. Also they are rebutting each other's accusations. Also, former CM HD Kumaraswamy has predicted a terrible future for the Congress government. So find out what that future holds here.

#HDKumaraswami #BJP #Congress #LokasabhaElections2024 #NarendraModi #RahulGandhi #Siddaramaiah #DKShivakumar

~HT.290~PR.160~ED.288~

Videos similaires