ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಲು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೆ ಮತ್ತೊಂದು ಸಮೀಕ್ಷೆ ಆಘಾತ ನೀಡಿದೆ. ಕಾಂಗ್ರೆಸ್ ಕಡೆ ಜನರ ಒಲವು ಇದ್ದು, ವಿಧಾನಸಭಾ ಚುನಾವಣೆ ಬಳಿಕ ಮತ್ತೊಮ್ಮೆ ಮುಖಭಂಗವಾಗುತ್ತಾ ಎನ್ನುವ ಪ್ರಶ್ನೆ ಎದುರಾಗಿದೆ.
Another poll has shocked the BJP, which has allied with the JD(S) to win the highest number of seats in Karnataka in the Lok Sabha elections. There is a question that the people are favoring the Congress and after the assembly elections, they will be upset again.
#BJP #Congress #Lokpal #NarendraModi #PMModi #Karnataka #LoksabhaEelctions2024
~HT.188~ED.34~PR.160~