Jos Buttler ಶತಕದ ಅಬ್ಬರಕ್ಕೆ ಕ್ರಿಸ್ ಗೇಲ್ ದಾಖಲೆ ಪೀಸ್ ಪೀಸ್

2024-04-17 13

ಜೋಸ್ ಬಟ್ಲರ್ ಭರ್ಜರಿ ಶತಕ ಸಿಡಿಸುವ ಮೂಲಕ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ ಬಳಿಕ ಅತೀ ಹೆಚ್ಚು ಶತಕ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

#KKRvsRR #JosButter #SunilNarain #ShreyasIyer #RianParag #Kolkata #EdenGardens #ChrisGayle #ViratKohliCentury #RRrecords #IPLPointTable

~HT.188~ED.34~PR.28~