ಲೋಕಸಭಾ ಚುನಾವಣೆ ಪ್ರಚಾರದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು ) ಪರವಾಗಿ ಪ್ರಚಾರ ನಡೆಸಲಿದ್ದಾರೆ.
#MandyaLoksabhaconstituency #Darshan #SumalathaAmbareesh #StarChandru #Venkataramanegowda #Mandyacongress #DarshanCampaign #Loksabhaelections2024
~HT.188~ED.32~ED.34~