ಹುಬ್ಬಳ್ಳಿಯಲ್ಲಿ ನಡೆದ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಕೊಲೆ ಆರೋಪಿ ಫಯಾಜ್ ಕಠಿಣ ಶಿಕ್ಷೆಯಾಗಬೇಕು ಎಂದು ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಪ್ರತಿಕ್ರಿಯೆ ಬಗ್ಗೆ ನೇಹಾ ತಂದೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನ್ ಹಿರೇಮಠ ಆಕ್ರೋಶ ವ್ಯಕ್ತಪಡಿಸಿದ್ದಾರೆ.
MCA student Neha Hiremath in Hubballi has created a statewide sensation. A huge protest is being held by blocking the road and demanding that Fayaz, accused of murder, should be severely punished. Neha's father Hubli-Dharwad Mahanagara Corporation Congress member Niranjan Hiremath has expressed outrage over Chief Minister Siddaramaiah's response to this case.
#Lovejihad #HubbaliDharwad #Corporater #LokasabhaElections2024 #BJP #Congress #Siddaramaiah
~HT.188~ED.34~PR.160~