BJP Expels KS Eshwarappa ಬಂಡಾಯ ಎದ್ದ ಈಶ್ವರಪ್ಪ ವಿರುದ್ಧ BJP ಶಿಸ್ತು ಕ್ರಮ

2024-04-23 30

BJPಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಪುತ್ರ ಕೆ.ಇ.ಕಾಂತೇಶ್ ಗೆ ಹಾವೇರಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪ ಸ್ಪರ್ಧಿಸುತ್ತಿದ್ದಾರೆ.State BJP Disciplinary Committee President Lingaraja Patil has issued an order expelling former DCM KS Eshwarappa from BJP for 6 years. KS Eshwarappa is contesting from Shimoga Lok Sabha constituency after son KE Kantesh did not get Haveri ticket.

#LokasabhaElections2024 #BJP #Congress #LokasabhaElection2024 #Eshwarappa #BSYediyurappa #PMNarendraModi
~HT.188~ED.34~PR.160~

Videos similaires