ಈಶ್ವರಪ್ಪ ಅವರನ್ನು ಮನವೊಲಿಸುವ ಸಾಕಷ್ಟು ಪ್ರಯತ್ನದ ಹೊರತಾಗಿಯೂ ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ. ಹೀಗಾಗಿ, ಬಿಜೆಪಿಯ ಶಿಸ್ತು ಸಮಿತಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ. ಇದಕ್ಕೆ ಈಶ್ವರಪ್ಪ ಸಹ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.Eshwarappa remains in the fray despite a lot of persuasion. Hence, BJP's disciplinary committee expelled him from the party. BJP state president B. Y. Vijayendra said that Eshwarappa also expressed his happiness.
#LokasabhaElections2024 #BJP #Congress #LokasabhaElection2024 #Eshwarappa #BSYediyurappa #PMNarendraModi
~HT.188~ED.34~ED.34~