ದಲಿತರಿಗಿದ್ದ ಮೀಸಲಾತಿ ಕಿತ್ತುಕೊಂಡು ಮುಸ್ಲಿಂರಿಗೆ ಕೊಡಲು ಹೊರಟಿದೆ ಕಾಂಗ್ರೆಸ್;ಪ್ರಹ್ಲಾದ್ ಜೋಶಿ ತಿರುಗೇಟು

2024-04-25 8

ಮಾತೆತ್ತಿದರೆ ಅಹಿಂದ, ದಲಿತ ಪರ ಎನ್ನುವ ಕಾಂಗ್ರೆಸ್‌ ಸರ್ಕಾರವೇ ಈಗ ಒಬಿಸಿಯಲ್ಲಿ ದಲಿತರಿಗಿದ್ದ ಮೀಸಲಾತಿ ಕಿತ್ತುಕೊಂಡು ಮುಸ್ಲಿಂರಿಗೆ ಕೊಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದರು.

#DalitReservation #MuslimReservation #Congress #PralhadJoshi #BJP #PMModi #CMSiddaramaiah #MuslimVotebank,

~HT.188~ED.34~PR.28~

Videos similaires