ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ತನಿಖೆಗೆ ಆದೇಶ! ವಿದೇಶಕ್ಕೆ ಹೋದ್ರಾ ಹಾಸನ ಸಂಸದ?

2024-04-28 76

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆಯಾಗಲಿದೆ. ರಾಜ್ಯ ಸರ್ಕಾರದಿಂದ ಇದೀಗ ಆದೇಶ ಹೊರಬಿದ್ದಿದೆ. ಮತ್ತೊಂದೆಡೆ ಪ್ರಜ್ವಲ್ ರೇವಣ್ಣ ಈಗಾಗಲೇ ವಿದೇಶಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

A special investigation team will be formed to investigate the video case allegedly belonging to Hassan MP Prajwal Revanna. An order has now come out from the state government. On the other hand, it is said that Prajwal Revanna has already gone abroad

#HDKumaraswamy #PrajwalRevanna #Video #HassanLadies #JDS #BJP #DKBrothers #DKShivakumar #DKSuresh  #Mandya #Hassanpolitics #Loksabhaelections2024

Videos similaires