Mahindra XUV 3XO Walk-around In KANNADA | Giri Mani

2024-04-29 103

ಮಹೀಂದ್ರಾ (Mahindra) ಕಂಪನಿಯು ತನ್ನ XUV 3XO ಎಸ್‍ಯುವಿಯನ್ನು ಬಿಡುಗಡೆಗೊಳಿಸಿದೆ. ಇದು ಮಹೀಂದ್ರಾ XUV300 ಸಬ್‌ಕಾಂಪ್ಯಾಕ್ಟ್ ಎಸ್‍ಯುವಿಯ ಹೆಚ್ಚು ನವೀಕರಿಸಿದ ಆವೃತ್ತಿಯಾಗಿದ್ದು, ಗಮನಾರ್ಹ ವಿನ್ಯಾಸ ಬದಲಾವಣೆಗಳು ಮತ್ತು ವೈಶಿಷ್ಟ್ಯಗಳ ನವೀಕರಣಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಹೊಸ ಮಹೀಂದ್ರಾ XUV 3XO ಎಸ್‍ಯುವಿಯ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 7.49 ಲಕ್ಷವಾಗಿದೆ.
~PR.156~ED.70~##~