Amit Shah: Prajwal Revanna ಮೇಲೆ ಇನ್ನೂ ಯಾಕೆ ಕ್ರಮ ಕೈಗೊಂಡಿಲ್ಲ? ಕಾಂಗ್ರೆಸ್ ಗೆ ಅಮಿತ್ ಶಾ ತಿರುಗೇಟು

2024-04-30 484

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ‘ಅಶ್ಲೀಲ ವಿಡಿಯೋ’ ಪ್ರಕರಣ ಸಂಬಂಧ ಇದೇ ಮೊದಲ ಬಾರಿಗೆ ಗುವಾಹಟಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದಾರೆ.

#HDKumaraswamy #PrajwalRevanna #Video #HassanLadies #JDS #BJP #DKBrothers #DKShivakumar #DKSuresh  #Mandya #Hassanpolitics #Loksabhaelections2024
#FIR #SIT #CMSiddaramaiah,
#Amitshah

~HT.188~ED.34~PR.28~