ಪ್ರಜ್ವಲ್ ನಿಂದ 400 ಮಹಿಳೆಯರ ಮೇಲೆ ಅತ್ಯಾಚಾರ! ಪ್ರಜ್ವಲ್ ರೇವಣ್ಣ ಮೇಲೆ ರಾಹುಲ್ ಗಾಂಧಿ ವಾಗ್ದಾಳಿ

2024-05-03 1

ಪ್ರಜ್ವಲ್ ರೇವಣ್ಣ ಒಬ್ಬ ಮಾಸ್ ರೇಪಿಸ್ಟ್ ಎಂದು ಬಿಜೆಪಿಗೆ ಗೊತ್ತಿತ್ತು. ಆದರೂ ಅವರ ಪರ ಪ್ರಚಾರ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಮಹಿಳೆಯರಲ್ಲಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆಗ್ರಹಿಸಿದ್ದಾರೆ.

#HDKumaraswamy #PrajwalRevanna #Video #HassanLadies #JDS #BJP #DKBrothers #DKShivakumar #DKSuresh  #Mandya #Hassanpolitics #Loksabhaelections2024
#FIR #SIT #CMSiddaramaiah,
#Amitshah

~HT.188~ED.34~PR.28~

Videos similaires