ರಾಹುಲ್ ಗಾಂಧಿ ಅವರ ಅಜ್ಜಿ  ಮತ್ತೆ ಭೂಮಿಗೆ ಬಂದರೂ ಸಿಎಎ ಕಾನೂನನ್ನು ರದ್ದು ಮಾಡಲು ಸಾಧ್ಯವಿಲ್ಲ 

2024-05-10 18

ಪೌರತ್ವ ತಿದ್ದುಪಡಿ ಕಾಯ್ದೆಯನ್ನು (Citizenship Amendment Act) ಹಿಂತೆಗೆದುಕೊಳ್ಳುವ ಬಗ್ಗೆ  ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಬುಧವಾರ ಪ್ರತಿಪಕ್ಷಗಳಿಗೆ ಸವಾಲು ಎಸೆದಿದ್ದು, ರಾಹುಲ್ ಗಾಂಧಿ(Rahul Gandhi) ಅವರ ಅಜ್ಜಿ  ಮತ್ತೆ ಭೂಮಿಗೆ ಬಂದರೂ ಸಿಎಎ ಕಾನೂನನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆUnion Home Minister Amit Shah on Wednesday challenged the opposition to withdraw the Citizenship Amendment Act and said that even if Rahul Gandhi's grandmother comes back to earth, the CAA cannot be repealed.

#Amitshah #BJP #Congress #NarendraModi #LokasabhaElections2024 #OBC #Musilm #CAA

Videos similaires