ಅರವಿಂದ್ ಕೇಜ್ರಿವಾಲ್ ಬಿಡುಗಡೆ ಭಾರತೀಯರಿಗೆ ಒಳ್ಳೆಯ ಸಂದೇಶ ಎಂದ ಪಾಕ್

2024-05-13 107

ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್ (Delhi CM Arvind Kejriwal) ಜಾಮೀನಿನ ಮೇಲೆ ಹೊರ ಬಂದಿದ್ದು, ಇದಕ್ಕೆ ಪಾಕಿಸ್ತಾನದ ಮಾಜಿ ಮಂತ್ರಿ ಫವಾದ್ ಚೌಧರಿ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂಗ್ ಕೇಜ್ರಿವಾಲ್ ಬಂಧನಕ್ಕೆ ಒಳಗಾಗಿದ್ದರು

##RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah #POK #AravindKejriwal
~HT.290~PR.160~ED.34~

Videos similaires