ನನ್ನ ಕಿಡ್ನಾಪ್ ಮಾಡಿಲ್ಲ ಎಂದು ವಿಡಿಯೋ ಮೂಲಕ ಹೇಳಿಕೆ ಕೊಟ್ಟ ಸಂತ್ರಸ್ತೆ! ರೇವಣ್ಣ ಗೆ ಬಿಗ್ ರಿಲೀಫ್ ಸಿಗುತ್ತಾ?

2024-05-13 573

ಜಾಮೀನು ಸಿಗದೆ ಪರದಾಟ ನಡೆಸುತ್ತಿರುವ ಈ ಹೊತ್ತಿನಲ್ಲಿ ಅಪಹರಣ ನಡೆದಿದೆ ಎನ್ನಲಾದ ಸಂತ್ರಸ್ತ ಮಹಿಳೆಯ ವಿಡಿಯೊ ವೈರಲ್‌ ಆಗಿದೆ. ಆಕೆ, ನನ್ನನ್ನು ಯಾರು ಅಪಹರಣ ಮಾಡಿಲ್ಲ. ನನ್ನ ಮಗ ತಪ್ಪು ತಿಳಿದು ದೂರು ಕೊಟ್ಟಿದ್ದಾನೆ ಎಂಬ ಹೇಳಿಕೆಯು ವಿಡಿಯೊದಲ್ಲಿದೆ.

The video of the victim, who is said to have been abducted while she is on the run without getting bail, has gone viral. She, no one kidnapped me. The statement in the video is that my son complained about the mistake.


#RevannaArrest
#SIT #HDKumaraswamy. #Annamalai #PrajwalRevanna #Video #HassanLadies #JDS #BJP #DKBrothers #DKShivakumar #DKSuresh #Mandya #Hassanpolitics #Loksabhaelections2024
#FIR #SIT #CMSiddaramaiah,
#Amitshah