ಇವತ್ತು Prajwal Revanna ಬೆಂಗಳೂರಿಗೆ ಬರುವ ನಿರೀಕ್ಷೆಯಲ್ಲಿದ್ದ SIT ತಂಡ

2024-05-15 117

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎಂಬುದು ಸುಳ್ಳಾಗಿದೆ. ಅವರು ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನ ಲಾಂಜ್‌ನಲ್ಲಿಯೇ ಕಾಣಿಸಿಕೊಂಡಿಲ್ಲ ಎಂಬ ಸಂಗತಿ ಗೊತ್ತಾಗಿದೆ.It is a lie that MP Prajwal Revanna, who is on SIT's most wanted list in Hassan's pen drive case, will arrive at Bangalore Airport today. It is known that he did not appear in the lounge of Munich Airport in Germany

#PrajwalRevanna #NarendraModi #PriyankaKharge #LokasabhaElections2024 #BJP #Congress #DKShivakumar #HDKumaraswami #HDRevanna #HDDeveGowda #BhavaniRevanna‌ #SIT

~HT.188~ED.32~PR.160~

Videos similaires