ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್

2024-05-20 128

ಮಹಿಳೆ ಮೇಲೆ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಆರೋಪ ಎದುರಿಸುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಇನ್ನು ಸ್ವದೇಶಕ್ಕೆ ಮರಳಿಲ್ಲ. ಈ ಸಂಬಂಧ ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿತ್ತು. ಇದೀಗ ವಿಶೇಷ ನ್ಯಾಯಾಲಯ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ಕೊಟ್ಟಿದೆ.Hassan JDS MP Prajwal Revanna, who is facing allegations of harassment and of a woman, has not returned home. A blue corner notice was issued in this regard. Now the special court has given another shock to the absconding Prajwal Revanna.

#PrajwalRevanna #NarendraModi #PriyankaKharge #LokasabhaElections2024 #BJP #Congress #DKShivakumar #HDKumaraswami #HDRevanna #HDDeveGowda #BhavaniRevanna‌ #SIT

~HT.290~PR.160~ED.32~

Free Traffic Exchange