NDA ಗೆ ಯಾವ್ಯಾವ ರಾಜ್ಯಗಳಲ್ಲಿ ಎಷ್ಟು ಸೀಟ್?ಸಟ್ಟಾ ಬಜಾರ್ ಸಮೀಕ್ಷೆಯಲ್ಲಿ ಬಯಲಾಯ್ತು ಫಲಿತಾಂಶ

2024-05-28 1,860

ಬಿಜೆಪಿಯೊಂದೇ 304-306 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ಎನ್‌ಡಿಎ ಮೈತ್ರಿಕೂಟವು ಸುಲಭವಾಗಿ 325-330 ಕ್ಷೇತ್ರಗಳಲ್ಲಿ ಜಯಿಸಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಪಕ್ಷವು 60-62 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂಬುದಾಗಿ ಸಮೀಕ್ಷಾ ವರದಿ ತಿಳಿಸಿದೆ.

#PMModi #SattaBazaarSurvey, #ModiMagic #NDA #INDIA #RahulGandhi #LoksabhaelectionsResults2024 #Varanasi #CongressBJP #LoksabhaelectionsExitpoll #LoksabhaelectionsSurvey #PrashanthKishor

~HT.188~ED.32~PR.28~