ಈ ಬಾರಿಯ ಲೋಕಸಭೆ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಎನಿಸಿಕೊಳ್ಳುವ ಸಾಧ್ಯತೆ ಇದೆ.

2024-06-01 16

ಈಬಾರಿಯ ಲೋಕಸಭೆ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಎನಿಸಿಕೊಳ್ಳುವ ಸಾಧ್ಯತೆ ಇದೆ. ಅಂಕಿ-ಅಂಶಗಳ ಪ್ರಕಾರ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ದುಪ್ಪಟ್ಟು ವೆಚ್ಚವಾಗಿದೆ. 2019ರಲ್ಲಿ 60 ಸಾವಿರ ಕೋಟಿ ಖರ್ಚಾಗಿದ್ದರೆ, ಈ ಬಾರಿ 1.35 ಲಕ್ಷ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.This year's Lok Sabha elections are likely to be the most expensive in the world. According to the statistics, this time the cost of the Lok Sabha elections has doubled. 60 thousand crore was spent in 2019, it is estimated that this time it will be 1.35 lakh crore.

#RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah #PrashanthKishor #BRS #ChandraShekar #Annamali #BLSanthosh #KChandrashekarRao
~HT.290~PR.160~ED.33~

Free Traffic Exchange

Videos similaires