ಫಲಿತಾಂಶ ಮುನ್ನವೇ ಕಾಂಗ್ರೆಸ್ ಸಂಭ್ರಮಾಚರಣೆ, ಪಾಕ್ ಪರ ಘೋಷಣೆ ಕೂಗಿದ ಕಿಡಿಗೇಡಿಗಳು.

2024-06-04 20

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಸತತವಾಗಿ ಮುನ್ನಡೆ ಕಂಡ ಕಾಂಗ್ರೆಸ್ ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ದೇಶದ್ರೋಹ ಘೋಷಣೆ ಕೂಗಿದ್ದು ಬಿಜೆಪಿ ಕಾರ್ಯಕರ್ತರು ದೂರು ನೀಡಿದ್ದು ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ.

In Chikkodi taluk of Belagavi district, BJP workers complained that the slogans of sedition were shouted by the Congress workers during the celebration of continuous progress and suggested appropriate action.

#oneindiakannada #oneindiakannadanews #bjp #congress #bjpjdsalliance #election2024 #loksabhaelection2024 #exitpoll2024 #karnatakaelection2024 #loksabhaelectionexitpoll2024 #exitpollresults2024 #pmmodi #rahulgandhi #loksabhaelectionexitpollresult2024 #2024exitpoll #ExitPollsNews